ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದಾಪುರ | ಕನ್ನಡ ಫಲಕ ಅಳವಡಿಸಲು ಸೂಚನೆ

Published 18 ಮೇ 2024, 14:20 IST
Last Updated 18 ಮೇ 2024, 14:20 IST
ಅಕ್ಷರ ಗಾತ್ರ

ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗಡಿಗಳಲ್ಲಿ ಕನ್ನಡ ಭಾಷೆಯ ನಾಮಫಲಕವನ್ನು ಅಳವಡಿಸಬೇಕೆಂದು ಗ್ರಾಮ ಪಂಚಾಯಿತಿಯ ವತಿಯಿಂದ ಪಟ್ಟಣದಲ್ಲಿ ಅರಿವು ಮೂಡಿಸಲಾಯಿತು.

ಸರ್ಕಾರದ ಆದೇಶದ ಮೇರೆಗೆ ಸಿದ್ದಾಪುರ ಪಟ್ಟಣ ವ್ಯಾಪ್ತಿಯ ಅಂಗಡಿಗಳಿಗೆ ಗ್ರಾ.ಪಂ ಸಿಬ್ಬಂದಿ ತೆರಳಿ ಕನ್ನಡ ಭಾಷೆಯಲ್ಲಿ ನಾಮಫಲಕಗಳನ್ನು ಅಳವಡಿಸುವಂತೆ ತಿಳಿವಳಿಕೆ ನೀಡಿದರು. ಪಂಚಾಯಿತಿ ಲೆಕ್ಕಾಧಿಕಾರಿ ಸುಬ್ರಮಣಿ, ಬಿಲ್ ಕಲೆಕ್ಟರ್ ಈಶ್ವರ ಹಾಗೂ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT