ಭಾನುವಾರ, ಫೆಬ್ರವರಿ 5, 2023
20 °C

ನಗರಸಭೆಯಲ್ಲಿ ಆನ್‌ಲೈನ್ ಸೇವೆ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಸ್ತಿ (ನಮೂನೆ-3), ಸ್ವಯಂ ಘೋಷಿತ ಆಸ್ತಿ ತೆರಿಗೆ, ನೀರಿನ ತೆರಿಗೆ ಮತ್ತಿತರ ಸೇವೆಗಳು, ಜಲನಿಧಿ, ಉದ್ದಿಮೆ ಪರವಾನಿಗೆ ಹಾಗೂ ಇತರೆ ಸಂಬಂಧಿತ ಆನ್‍ಲೈನ್ ಸೇವೆಗಳು ತಾಂತ್ರಿಕ ದೋಷದಿಂದಾಗಿ ಸ್ಥಗಿತಗೊಂಡಿದೆ.

ಹಾಗಾಗಿ, ಮಡಿಕೇರಿ ನಗರಸಭೆಯಲ್ಲಿಯೂ ನ. 7 ರಿಂದ 10 ರವರೆಗೆ 4 ದಿನಗಳ ಕಾಲ ಆನ್‍ಲೈನ್ ಸೇವೆಗಳು ಸ್ಥಗಿತಗೊಳ್ಳಲಿವೆ. ಸಾರ್ವಜನಿಕರು ಸಹಕರಿಸುವಂತೆ ನಗರಸಭೆ ಪೌರಾಯುಕ್ತ ವಿಜಯ್ ಅವರು ಕೋರಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು