ಸಮವಸ್ತ್ರಧಾರಿಗಳಾಗಿ ಬಂದಿದ್ದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನರು | ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದೆ ಪೊಲೀಸ್ ಇಲಾಖೆ
ಚಾಮರಾಜನಗರ ಜಿಲ್ಲೆಯ ಬುಲ್ ಬುಲ್ಸ್ ವಿಭಾಗದ ವಿದ್ಯಾರ್ಥಿಗಳು ಗೀತಾ ಗಾಯನ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು.
ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಪ್ರೇಕ್ಷಕರು ಸೇರಿದ್ದರು
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದರು