ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕು ಹರಿಹರ, ಬೆಳ್ಳೂರು, ಹುದಿಕೇರಿ ಭಾಗದ ಮೂರು 25 ಕೆವಿ ವಿದ್ಯುತ್ ಪರಿವರ್ತಕಗಳಿಗೆ ಶನಿವಾರ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಫೆಬ್ರುವರಿಯಲ್ಲಿ ಜಿಲ್ಲಾ ಉಸ್ತುವಾರಿ ಬೋಸ್ ರಾಜ್ ಅವರೊಂದಿಗೆ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. 2026 ಜನವರಿ ವೇಳೆಗೆ ಈ ಯೋಜನೆ ಪೂರ್ಣಗೊಳ್ಳಲಿದೆ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರಿ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದಿರಿರ ನವೀನ್, ಚಂಗುಲಂಡ ಸೂರಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.