ಮಡಿಕೇರಿ: ಲೋಕಾಯುಕ್ತ ಅಧಿಕಾರಿಗಳು ಮೇ 13ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊನ್ನಂಪೇಟೆ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ದೂರು ಅರ್ಜಿ ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು.

ಮಾಹಿತಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂ: 08272-295297 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೈಸೂರು: ಇಲ್ಲಿನ ರಾಮಕೃಷ್ಣನಗರದ ನಟನ ರಂಗಶಾಲೆಯಲ್ಲಿ ಮೇ 17ರಂದು ಸಂಜೆ 6.30ಕ್ಕೆ ಅಂತರಂಗ ಬೆಂಗಳೂರು ತಂಡ ಅಭಿನಯಿಸುವ ‘ಒಳಚರಂಡಿ ಪುರಾಣ’ ನಾಟಕ ಆಯೋಜಿಸಲಾಗಿದೆ.

ನಾಗತಿಹಳ್ಳಿ ಚಂದ್ರಶೇಖರ್ ಕಥೆ ಆಧಾರಿತ ನಾಟಕಕ್ಕೆ ಅರ್ಚನಾ ಶ್ಯಾಮ್ ಅವರು ರಂಗವಿನ್ಯಾಸ ಮತ್ತು ನಿರ್ದೇಶನ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1106603967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.