ಮಡಿಕೇರಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾಗಮಂಡಲ ಹೆಲಿಪ್ಯಾಡ್‌ಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದರು.

ಅವರ ಪತ್ನಿ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ. ಸೋಮಣ್ಣ ಇದ್ದಾರೆ.

ರಾಷ್ಟ್ರಪತಿಯವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.
ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.