ಭಾನುವಾರ, ಏಪ್ರಿಲ್ 2, 2023
32 °C

ಗಣರಾಜ್ಯೋತ್ಸವದ ದಿನ ಕೊಡಗಿನ ಪೊನ್ನಂಪೇಟೆಯಲ್ಲಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಗಣರಾಜ್ಯೋತ್ಸವದ ದಿನ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ನಿವೇಶನಕ್ಕೆ ಆಗ್ರಹಿಸಿ ಪೊನ್ನಂಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ಪ್ರತಿಭಟನಾ ಜಾಥಾ ನಡೆಸಿದ ಅವರು ನಿವೇಶನರಹಿತರಿಗೆ ಸೂರು ಕಲ್ಪಿಸಬೇಕು ದಲಿತರಿಗೆ ಮೂಲಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು