ಮಡಿಕೇರಿ: ಕೊಡಗು ಜಿಲ್ಲೆಯ ಎಲ್ಲ 19 ಪರೀಕ್ಷಾ ಕೇಂದ್ರಗಳಲ್ಲಿಯೂ ದ್ವಿತೀಯ ಪಿಯು ಪರೀಕ್ಷೆ ಶುಕ್ರವಾರ ಶಾಂತಿಯುತವಾಗಿ ನಡೆಯಿತು.

ಮೊದಲ ದಿನ ಕನ್ನಡ ಭಾಷೆಯ ಪರೀಕ್ಷೆಗೆ 4,439 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರ ಪೈಕಿ 88 ಮಂದಿ ಗೈರಾದರು. ಒಟ್ಟಾರೆ, ಶೇ ಶೇ 98.07ರಷ್ಟು ವಿದ್ಯಾರ್ಥಿಗಳು ಹಾಜರಾದರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

ಇಲ್ಲಿನ ಜ್ಯೂನಿಯರ್ ಕಾಲೇಜು ಮತ್ತು ಸಂತ ಮೈಕಲ ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.