ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಮಹಾ ಶಿವರಾತ್ರಿ ಪ್ರಯುಕ್ತ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ

Published 8 ಮಾರ್ಚ್ 2024, 6:05 IST
Last Updated 8 ಮಾರ್ಚ್ 2024, 6:05 IST
ಅಕ್ಷರ ಗಾತ್ರ

ಮಡಿಕೇರಿ: ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮಾರ್ಚ್ 8ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12 ಗಂಟೆವರೆಗೆ ವಿಶೇಷ ಸೇವೆ, ರುದ್ರಹೋಮ ಮತ್ತು ಏಕಾದಶ ರುದ್ರಾಭಿಷೇಕ ಹಾಗೂ ಅಲಂಕಾರ ಪೂಜೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ, ನಂತರ ವಿವಿಧ ಪೂಜೆ, ಅರ್ಚನೆಗಳು ನಡೆಯಲಿದೆ.

ಈ ದಿನದಂದು ದೇವಾಲಯವು ರಾತ್ರಿಪೂರ್ತಿ ತೆರೆದಿರುತ್ತದೆ. ಮಾಹಿತಿಗೆ ಮೊ:  9902290302, 9845821566 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT