ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು ಜಿಲ್ಲೆಯಲ್ಲಿ ತಂಪೆರೆದ ಆಲಿಕಲ್ಲು ಸಹಿತ ಮಳೆ

Last Updated 16 ಮೇ 2019, 14:07 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಗುರುವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿಯಿತು.

ಸೋಮವಾರಪೇಟೆ ತಾಲ್ಲೂಕಿನ ಕುಂಬೂರು, ಮಾದಾಪುರ, ಚಟ್ಟಳ್ಳಿ, ಸುಂಟಿಕೊಪ್ಪ, ಗರಗಂದೂರು, ಹರದೂರು ಹಾಗೂ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಒಂದು ತಾಸು ಮಳೆ ಅಬ್ಬರಿಸಿ ತಂಪೆರೆಯಿತು.

ಮಡಿಕೇರಿ ನಗರ, ನಾಪೋಕ್ಲು, ಭಾಗಮಂಡಲ, ಕಾಟಕೇರಿ, ಅಪ್ಪಂಗಳ, ಚೇರಂಬಾಣೆ, ಕರ್ಣಂಗೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT