ಬುಧವಾರ, ಆಗಸ್ಟ್ 10, 2022
24 °C

ಮನೆಯ ಒಂದು ಪಾರ್ಶ್ವ ಕುಸಿದು ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಪೋಕ್ಲು: ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಬಿದ್ದ ಮಳೆಗೆ ಸಮೀಪದ ಎಮ್ಮೆಮಾಡು ಗ್ರಾಮದ ನಿವಾಸಿ ಉಮ್ಮು ಕುಲ್ಸು ಎಂಬವರ ಮನೆಯ ಒಂದು ಪಾರ್ಶ್ವ ಕುಸಿದು ಬಿದ್ದು ನಷ್ಟ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗ ಹರೀಶ್ ಕುಮಾರ್ ಹಾಗೂ ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದ್ದಾರೆ. ₹50 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು