ಭಾನುವಾರ, 31 ಆಗಸ್ಟ್ 2025
×
ADVERTISEMENT
ADVERTISEMENT

ನಾಪೋಕ್ಲು | ಧಾರಾಕಾರ ಮಳೆ: ಕಾಫಿಗೆ ಕೊಳೆರೋಗ

ನಾಪೋಕ್ಲು: ಆತಂಕದಲ್ಲಿ ಬೆಳೆಗಾರರು: ಪರಿಹಾರಕ್ಕೆ ಒತ್ತಾಯ
Published : 25 ಜುಲೈ 2024, 7:24 IST
Last Updated : 25 ಜುಲೈ 2024, 7:24 IST
ಫಾಲೋ ಮಾಡಿ
Comments
ಹಾನಿಗೀಡಾದ ಪ್ರದೇಶಗಳಲ್ಲಿ ಕಾಫಿ ಮಂಡಳಿ ಸಮೀಕ್ಷೆ ಮಾಡಿ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು
ಡಾ.ಸಣ್ಣುವಂಡ ಕಾವೇರಪ್ಪ, ಕಾಫಿ ಬೆಳೆಗಾರ,ನಾಪೋಕ್ಲು
ಕಾಫಿ ಹಾಗೂ ಕಾಳುಮೆಣಸಿಗೂ ಕೊಳೆರೋಗ ಬಾಧಿಸುತ್ತಿದೆ. ಸರ್ಕಾರ ಬೆಳೆಗಾರರ ಸಮಸ್ಯೆಯನ್ನು ಪರಿಹರಿಸಿ, ಪರಿಹಾರ ಕೊಡಬೇಕು
ಮಣವಟ್ಠಿರ ಜಗದೀಶ್, ಕಾಫಿ ಬೆಳೆಗಾರ,ನೆಲಜಿ
ಮಳೆಯಿಂದಾಗಿ ಕಾಫಿ ಉದುರುವುದರ ಜೊತೆಗೆ ಕೊಳೆ ರೋಗವು ಗಿಡಗಳಿಗೆ ಹಬ್ಬಿದ್ದು ಕಾಫಿ ಬೆಳೆಗಾರರು ನಷ್ಟ ಅನುಭವಿಸುವಂತಾಗಿದೆ
ಚೇನಂಡ ಗಿರೀಶ್ ಪೂಣಚ್ಚ, ಕಾಫಿ ಬೆಳೆಗಾರ, ಕೋಕೇರಿ ಗ್ರಾಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT