ಶನಿವಾರ, ಅಕ್ಟೋಬರ್ 31, 2020
28 °C

ಕೊಡಗಿನಲ್ಲಿ ತಗ್ಗಿದ ಮಳೆಯ ಅಬ್ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಮಂಗಳವಾರ ದಿನವಿಡೀ ಬಿಡುವು ಕೊಟ್ಟು ಸಾಧಾರಣ ಮಳೆ ಸುರಿಯಿತು. ಜೊತೆಗೆ, ಶೀತಗಾಳಿ ಬೀಸುತ್ತಿದೆ.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಇಳಿದಿದೆ. ಅಯ್ಯಂಗೇರಿ – ಭಾಗಮಂಡಲ, ಮೂರ್ನಾಡು – ನಾಪೋಕ್ಲು, ಚೆರಿಯಪರಂಬು – ಕಲ್ಲುಮೊಟ್ಟೆ ನಡುವೆ ವಾಹನ ಸಂಚಾರ ಆರಂಭವಾಗಿದೆ. ಎಮ್ಮೆಮಾಡು, ಹೊದ್ದೂರು, ಕರಡಿಗೋಡು ಭಾಗದಲ್ಲಿ ಕಾವೇರಿ ನದಿಯ ಪ್ರವಾಹ ಇಳಿಮುಖವಾಗಿದೆ. ಹಾರಂಗಿ ಇಲಾಶಯದ ಒಳಹರಿವು ತಗ್ಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು