ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Kodagu Rains | ಕುಶಾಲನಗರದಲ್ಲಿ ವರ್ಷ ಧಾರೆ

Published 20 ಏಪ್ರಿಲ್ 2024, 3:12 IST
Last Updated 20 ಏಪ್ರಿಲ್ 2024, 3:12 IST
ಅಕ್ಷರ ಗಾತ್ರ

ಕುಶಾಲನಗರ: ಪಟ್ಟಣದಲ್ಲಿ ಶುಕ್ರವಾರ ಸಂಜೆ ವರ್ಷಧಾರೆ ಆಯಿತು. ಕುಶಾಲನಗರ ಪಟ್ಟಣ ಸೇರಿದಂತೆ ಗುಡ್ಡೆಹೊಸೂರು, ಮುಳ್ಳುಸೋಗೆ, ಗೊಂದಿಬಸವನಹಳ್ಳಿ, ಹಾರಂಗಿ ವ್ಯಾಪ್ತಿಯಲ್ಲಿ ಅರ್ಧತಾಸಿಗೂ ಹೆಚ್ಚು ಕಾಲ ಮಳೆ ಸುರಿದಿದೆ.

ಈ ಭಾಗದಲ್ಲಿ ಮಧ್ಯಾಹ್ನದ ನಂತರ ಮೋಡಕವಿದ ವಾತಾವರಣ ಇತ್ತು. ಸಂಜೆ ತುಂತುರು ಹನಿಗಳಿಂದ ಆರಂಭಗೊಂಡ ಮಳೆ ನಂತರ ಸಾಧಾರಣವಾಗಿ ಸುರಿಯಿತು. ಬಿಸಿಲಿನ ಧಗೆಯಿಂದ ಕೂಡಿದ್ದ ವಾತಾವರಣ ಸ್ವಲ್ಪ ಮಟ್ಟಿಗೆ ತಂಪಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT