ಬುಧವಾರ, ಸೆಪ್ಟೆಂಬರ್ 18, 2019
22 °C

ಕೊಡಗಿನಲ್ಲಿ ಉತ್ತಮ ಮಳೆ

Published:
Updated:

ಮಡಿಕೇರಿ: ವಾರದ ಬಿಡುವಿನ ಬಳಿಕ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಬಿರುಸಾಗಿದೆ.

ಶನಿವಾರ ಮಧ್ಯಾಹ್ನದ ಬಳಿಕ ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಜೋರು ಮಳೆ ಸುರಿಯುತ್ತಿದೆ. ದಕ್ಷಿಣ ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆ, ಕದನೂರು ಹಾಗೂ ಇರ್ಪು ಭಾಗದಲ್ಲೂ ಬಿಟ್ಟು ಬಿಟ್ಟು ಮಳೆಯಾಗಿದೆ.

ಮೈಸೂರಿನಲ್ಲಿ ಮಧ್ಯಾಹ್ನ ಸಾಧಾರಣ ಮಳೆಯಾಗಿದೆ.

Post Comments (+)