ಸೋಮವಾರಪೇಟೆ: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೇನಿಗರಕೊಪ್ಪ ಗ್ರಾಮದ ಪ್ರಮುಖ ಸಂಪರ್ಕ ರಸ್ತೆ ಬದಿ ಕುಸಿದಿದೆ.

ಕುಸಿದ ಜಾಗದಲ್ಲಿ ಕೂಡಲೇ ತಡೆಗೋಡೆ ನಿರ್ಮಿಸಿ ರಸ್ತೆ ಕುಸಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಿಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶನಿವಾರ ರಾತ್ರಿ ಪೂರ್ತಿ ಭಾರಿ ಮಳೆಯಾಗಿದ್ದು, ಭಾನುವಾರ ಹಗಲು ಮಳೆ ಬಿಡುವು ನೀಡಿತ್ತು. ಕೃಷಿ ಚಟುವಟಿಕೆ ಬಿರುಸುಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.