ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಭಾರಿ ಮಳೆ ಸಾಧ್ಯತೆ: ‘ರೆಡ್‌ ಅಲರ್ಟ್‌’ ಘೋಷಿಸಿದ ಹವಾಮಾನ ಇಲಾಖೆ

ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
Last Updated 10 ಸೆಪ್ಟೆಂಬರ್ 2020, 14:29 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ.

ಸೆ. 11ರ ಬೆಳಿಗ್ಗೆ 8.30ರ ತನಕ ‘ರೆಡ್‌ ಅಲರ್ಟ್‌’ ಇದೆ. ಈ ಸಂದರ್ಭದಲ್ಲಿ 204.5 ಮಿ.ಮೀಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆಯಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೋರಿದೆ.

ತುರ್ತು ಸೇವೆಗೆ ಕಂಟ್ರೋಲ್‌ ರೂಂ.: 08272 221077 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT