ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಗಣರಾಜ್ಯೋತ್ಸವದಲ್ಲಿ ಎಎಲ್‌ಜಿ ಕ್ರೆಸೆಂಟ್ ಶಾಲೆಯ ಸ್ಕೌಟ್ಸ್ ತಂಡವು ಪಥ ಸಂಚಲನ ನಡೆಸಿತು
ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ನಡೆದ ಗಣರಾಜ್ಯೋತ್ಸವದಲ್ಲಿ ಸೇವಾದಳದ ತಂಡಗಳು ಪಥಸಂಚಲನ ನಡೆಸಿದವು
ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದ ವತಿಯಿಂದ ನಡೆದ ಗಣರಾಜ್ಯೋತ್ಸವದಲ್ಲಿ ವಿವಿಧ ಶಾಲೆಗಳ ಎನ್‌ಸಿಸಿ ತಂಡಗಳು ಪಥಸಂಚಲನ ನಡೆಸಿದವು