ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಮವಾರಪೇಟೆ: ಗಾಯಗೊಂಡ ಪುನುಗು ಬೆಕ್ಕು ರಕ್ಷಣೆ

Published : 9 ಸೆಪ್ಟೆಂಬರ್ 2024, 15:40 IST
Last Updated : 9 ಸೆಪ್ಟೆಂಬರ್ 2024, 15:40 IST
ಫಾಲೋ ಮಾಡಿ
Comments

ಸೋಮವಾರಪೇಟೆ: ಸಮೀಪದ ಬಳಗುಂದ ಗ್ರಾಮದ ಬಿ.ಸಿ.ಸುರೇಂದ್ರ ಎಂಬುವವರ ಮನೆಗೆ ಬಂದಿದ್ದ ಪುನುಗು ಬೆಕ್ಕನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಸೋಮವಾರ ಹಸ್ತಾಂತರಿಸಲಾಯಿತು.

ಮನೆಯಲ್ಲಿ ಸೇರಿಕೊಂಡಿದ್ದ ಗಾಯಗೊಂಡ ಪುನುಗು ಬೆಕ್ಕನ್ನು ಕಾಡಿಗೆ ಕಳುಹಿಸುವ ಪ್ರಯತ್ನ ಮಾಡಿದರೂ ವಾಪಸ್‌ ಮನೆಗೆ ಬಂದಿತ್ತು. ಸುರೇಂದ್ರ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಬೇಳೂರು ಉಪವಲಯದ ಡಿಆರ್‌ಎಫ್ಒ ನಾರಾಯಣ ಮೂಲ್ಯ ಮತ್ತು ಸಿಬ್ಬಂದಿ ಪುನುಗು ಬೆಕ್ಕಿಗೆ ಚಿಕಿತ್ಸೆ ಕೊಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT