ಶನಿವಾರ, ಡಿಸೆಂಬರ್ 4, 2021
20 °C
ಕೊಡಗು ಜಿಲ್ಲೆಯಲ್ಲೂ 8 ಕೆ.ಜಿ ಗಾಂಜಾ ವಶ

ಗಾಂಜಾ ಮಾರಾಟ: ನಿವೃತ್ತ ಗ್ರಾಮ ಲೆಕ್ಕಿಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಒಟ್ಟು 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿರುವ ಪೊಲೀಸರು, ನಿವೃತ್ತ ಗ್ರಾಮ ಲೆಕ್ಕಿಗ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಕುಶಾಲನಗರ ಸಮೀಪದ ಮಾದಾಪಟ್ಟಣದ ಬಸವೇಶ್ವರ ದೇಗುಲ ಬಳಿ, ನಾಗಣ್ಣ ಎಂಬುವವರು ಮರಗೆಣಸು ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿದ್ದರು. 6 ಕೆ.ಜಿ ಗಾಂಜಾ ವಶಕ್ಕೆ ಪಡೆದು, ನಾಗಣ್ಣ ಅವರನ್ನು ಬಂಧಿಸಲಾಗಿದೆ.

ಮಣಜೂರು ಬಸ್‌ ನಿಲ್ದಾಣದ ಬಳಿ ಗಾಂಜಾ ಮಾರುತ್ತಿದ್ದ ನಿವೃತ್ತ ಗ್ರಾಮ ಲೆಕ್ಕಿಗ ಲಕ್ಷ್ಮಪ್ಪ ಅವರನ್ನೂ ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು