ನಾಪೋಕ್ಲು ಬಳಿಯ ಮರಂದೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ 42ನೇ ವರ್ಷದ ವಾರ್ಷಿಕ ಕ್ರೀಡಾಕೂಟದಲ್ಲಿಗಮನಸೆಳೆದ ಗೋಣಿಚೀಲ ಓಟದ ಸ್ಪರ್ಧೆ.
ಮರಂದೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ 42ನೇ ವರ್ಷದ ವಾರ್ಷಿಕ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.
ಮರಂದೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ 42ನೇ ವರ್ಷದ ವಾರ್ಷಿಕ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿದರು.