ಕುಶಾಲನಗರ ಸಮೀಪದ ಕೂಡಿಗೆ ಡಯಟ್ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದ ಕ್ರೀಡಾಜ್ಯೋತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಬೆಳಗಿಸಿದರು.
ಕುಶಾಲನಗರ ಸಮೀಪದ ಕೂಡಿಗೆ ಡಯಟ್ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಶಾಲಾ ಕ್ರೀಡಾಕೂಟದ ಓಟ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವ ವಿದ್ಯಾರ್ಥಿಗಳು.