ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ ಶಾಲೆಗಳ ಆರಂಭ

Published 29 ಮೇ 2023, 10:58 IST
Last Updated 29 ಮೇ 2023, 10:58 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತರಗತಿಗಳು ಮೇ 29ರಿಂದ ಆರಂಭವಾಗಲಿದೆ.

ಕೊಡಗು ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಒಟ್ಟು 501 ಪ್ರಾಥಮಿಕ ಶಾಲೆಗಳು ಮತ್ತು 170 ಪ್ರೌಢಶಾಲೆಗಳು ಸೇರಿ ಒಟ್ಟು 671 ಶಾಲೆಗಳಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳು ಆರಂಭಗೊಳ್ಳಲಿವೆ.

ಶಾಲೆಗಳಿಗೆ ತಳಿರು ತೋರಣಗಳನ್ನು ಕಟ್ಟಿ, ಬರುವ ಮಕ್ಕಳಿಗೆ ಸಿಹಿ ತಿನಿಸು ಹಾಗೂ ಹೂವು ನೀಡಿ ಸ್ವಾಗತಿಸಲಾಗುತ್ತದೆ. ಮೊದಲ ದಿನವೇ ದಾಖಲಾತಿ ಪ್ರಕ್ರಿಯೆ ನಡೆಸುವಂತೆ ಡಿಡಿಪಿಐ ಸಿ.ರಂಗಧಾಮಯ್ಯ ಸೂಚಿಸಿದ್ದಾರೆ.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT