ಮಡಿಕೇರಿಯಲ್ಲಿ ಭಾನುವಾರ ನಡೆದ ಎಸ್‌ಡಿಪಿಐ ಜನಾಗ್ರಹ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು
ಮಡಿಕೇರಿಯಲ್ಲಿ ಭಾನುವಾರ ಎಸ್‌ಡಿಪಿಐ ಮುಖಂಡರು ಮೆರವಣಿಗೆ ನಡೆಸಿದರು
ಮಡಿಕೇರಿಯಲ್ಲಿ ಭಾನುವಾರ ನಡೆದ ಎಸ್‌ಡಿಪಿಐ ಜನಾಗ್ರಹ ಸಮಾವೇಶದಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀಬ್ ಮಾತನಾಡಿದರು

ಬಿಜೆಪಿಯನ್ನು ಎದುರಿಸಬಲ್ಲ ಶಕ್ತಿ ಇರುವುದು ಎಸ್‌ಡಿಪಿಐಗೆ ಮಾತ್ರ ದೇಶ ಕಾಂಗ್ರೆಸ್ ಮುಕ್ತವಾಗುತ್ತಿದೆ ರಾಜಕೀಯವಾಗಿ ಇನ್ನೂ ಉಳಿದುಕೊಳ್ಳಬೇಕೆನ್ನುವ ಇಚ್ಛೆ ಇದ್ದರೆ ಅದು ಎಸ್‌ಡಿಪಿಐಗೆ ಬೆಂಬಲ ಸೂಚಿಸಲಿ
ಅಫ್ಸರ್ ಕೊಡ್ಲಿಪೇಟೆ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ.
ಸಂವಿಧಾನದ ಆಶಯಗಳನ್ನು ತಿಳಿಯದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಒಬ್ಬ ವ್ಯಕ್ತಿ ಒಂದು ಕುಟುಂಬದ ಸುತ್ತ ರಾಜಕಾರಣ ಸುತ್ತುತ್ತಿದೆ. ಬಡವರಿಗೆ ನ್ಯಾಯ ಸಿಗುತ್ತಿಲ್ಲ
ದೇವನೂರು ಪುಟ್ಟನಂಜಯ್ಯ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ.