ಶನಿವಾರ, ಫೆಬ್ರವರಿ 4, 2023
28 °C

ಕೊಡಗು ಜಿಲ್ಲೆಯಲ್ಲಿ ಹಸುವಿನ ಮೇಲೆ‌ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಂಟಿಕೊಪ್ಪ: ಇಲ್ಲಿನ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪದ ಮೇಲೆ ಅಬೂಬ್ಬಕ್ಕರ್ ಸಿದ್ಧಿಕ್ ಎಂಬಾತನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗ್ರಾಮದ ಸಿ.ಎ.ದೇವಯ್ಯ ಹಸು ಮೇಯಲು ಬಿಟ್ಟು ಸುಂಟಿಕೊಪ್ಪ ಸಂತೆಗೆ ಹೋಗಿದ್ದರು. ವಾಪಸ್ ಬಂದಾಗ ಅಬೂಬ್ಬಕ್ಕರ್ ಹಸುವಿನ ಮೇಲೆ ದೌರ್ಜನ್ಯ ಎಸಗುತ್ತಿದ್ದುದು ಕಂಡಿದೆ. ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು