ಶಾಂತಳ್ಳಿ ಕುಮಾರಲಿಂಗೇಶ್ವರ ದೇವಾಲಯ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನರು
ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಕುಮಾರಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಮೇದಪ್ಪ ತಮ್ಮಣಿ ಗಿರೀಶ್ ಅರುಣ್ ಬಿದ್ದಪ್ಪ ಇದ್ದರು