ನಾಪೋಕ್ಲು: ಉಡುಪಿ ಪ್ರಾದೇಶಿಕ ವಿಭಾಗದ ಕೊಡಗು ಜಿಲ್ಲೆಯ ವಿರಾಜಪೇಟೆ ಮತ್ತು ಮಡಿಕೇರಿ ತಾಲ್ಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಕೋರ್ ಕಮಿಟಿ ಸಭೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಉದ್ಘಾಟಿಸಿದರು.

ಕೊಡಗು ಜಿಲ್ಲೆಯ ನಿರ್ದೇಶಕರಾದ ಲೀಲಾವತಿ, ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿ ಜೈವಂತ್ ಪಟಗಾರ, ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಯೋಜನಾಧಿಕಾರಿ ಪುರುಷೋತ್ತಮ, ವಿರಾಜಪೇಟೆ ತಾಲ್ಲೂಕಿನ ಕ್ಷೇತ್ರ ಯೋಜನಾಧಿ ದಿನೇಶ್, ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಮೇಲ್ವಿಚಾರಕ ನಿತೇಶ್ ಕೆ, ಹಾಗೂ ಮಡಿಕೇರಿ-ವಿರಾಜಪೇಟೆ ತಾಲೂಕಿನ ವಲಯದ ಮೇಲ್ವಿಚಾರಕರು, ಸಂಯೋಜಕರು,ಘಟಕ ಪ್ರತಿನಿಧಿಗಳು ಉಪಸ್ಥಿತಿಯಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.