ಗೋಣಿಕೊಪ್ಪಲು: ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರೀಡಾಕೂಟದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮನೆಯಪಂಡ ಶಿಪ್ರ ಕಾಳಪ್ಪ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮೈಸೂರಿನಲ್ಲಿ ನಡೆದ 5ನೇ ರಾಷ್ಟ್ರ್ರಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ತೋರಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಗೆ ಸಾಧನೆಗೆ ಪ್ರಾಂಶುಪಾಲ ಎಸ್.ಎಸ್.ಮಾದಯ್ಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಟಿ.ಸಂತೋಷ್ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.