ಸಿದ್ದಾಪುರ: ಗುಹ್ಯ ಗ್ರಾಮದಲ್ಲಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭ ವ್ಯಕ್ತಿ ನೀರಿನಲ್ಲಿ ಮುಳುಗಿ ಸೋಮವಾರ ಮೃತಪಟ್ಟಿದ್ದಾರೆ.

ವಿರಾಜಪೇಟೆಯ ಸುಂಕದಕಟ್ಟೆ ನಿವಾಸಿ ನಾಗರಾಜು ಹಾಗೂ ಸ್ನೇಹಿತ ಗಣೇಶ ಎಂಬಿಬ್ಬರು ಗುಹ್ಯ ಗ್ರಾಮದ ಅಗಸ್ತ್ಯೇಶ್ವರ ದೇವಾಲಯದ ಸಮೀಪದಲ್ಲಿ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ ನಾಗರಾಜು ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾನೆ. ಗಣೇಶ ರಕ್ಷಣೆಗೆ ಮುಂದಾಗಿ, ಬಳಿಕ ಸ್ಥಳೀಯರಿಗೆ ಮಾಹಿತಿ ನೀಡಿದ್ದಾನೆ. ಆದರೇ ನಾಗರಾಜು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ನದಿಯಿಂದ ಹೊರಕ್ಕೆ ತೆಗೆಯಲಾಗಿದ್ದು, ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-352359092

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.