ಸಿದ್ದಾಪುರ: ಇಂಜಿಲಗೆರೆಯ ಪೂಮಡಪುರ ಶ್ರೀ ಮುತ್ತಪ್ಪ ದೇವಾಸ್ಥಾನದ ವಾರ್ಷಿಕೋತ್ಸವ ಹಾಗೂ ತೆರೆ ಮಹೋತ್ಸವ ಅದ್ದೂರಿಯಾಗಿ ನಡೆಯಿತು.

ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು, ಸರ್ವ ಧರ್ಮೀಯರು ವಾಸಮಾಡುತ್ತಿರುವ ಈ ಪ್ರದೇಶದಲ್ಲಿ ಯಾವುದೇ ಸಂಘರ್ಷಕ್ಕೆ ಎಡೆಮಾಡದೇ ಎಲ್ಲರೂ ಒಗ್ಗಟ್ಟಾಗಿ ಉತ್ಸವಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದರು.

ಎರಡು ದಿನ ನಡೆದ ಉತ್ಸವದಲ್ಲಿ ಶ್ರೀ ಮುತ್ತಪ್ಪ, ತಿರುವಪ್ಪನ ತೆರೆ, ಭಗವತಿ ತೆರೆ, ಸಾಸ್ತಪ್ಪನ ವೆಳ್ಳಾಟಂ, ಗುಳಿಗನ ತೆರೆ ಸೇರಿ ವಿವಿಧ ತೆರೆಗಳು ನಡೆದವು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1190842703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.