ಸಿದ್ದಾಪುರ: ಕಾಡಾನೆ ದಾಳಿಯಿಂದ ಗಬ್ಬದ ಹಸು ಮೃತಪಟ್ಟ ಘಟನೆ ನೆಲ್ಯಹುದಿಕೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ನೆಲ್ಯಹುದಿಕೇರಿ ಗ್ರಾಮದ ಶಾಲೆಯ ರಸ್ತೆಯ ನಿವಾಸಿ ಕೆ.ಪಿ ಶೇಖರ್ ಎಂಬವರು ತಮ್ಮ ಹಸುವನ್ನು ಮನೆಯ ಬಳಿಯ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಸೋಮವಾರ ತಡರಾತ್ರಿ ಸಮೀಪದ ಕಾಫಿ ತೋಟದಿಂದ ಬಂದ ಕಾಡಾನೆ ಹಸುವಿನ ಮೇಲೆ ದಾಳಿ ನಡೆಸಿದ್ದು, ಹಸು ಸ್ಥಳದಲ್ಲೇ ಸಾವನ್ನಪ್ಪಿದೆ. ಸ್ಥಳಕ್ಕೆ ಮೀನುಕೊಲ್ಲಿ ಶಾಖೆಯ ಉಪವಲಯ ಅರಣ್ಯಾಧಿಕಾರಿ ಸಚಿನ್ ನಿಂಬಾಲ್ಕರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಕಾಡಾನೆಗಳನ್ನು ವೈಜ್ಞಾನಿಕವಾಗಿ ರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-51-872983340

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.