ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರಪೇಟೆ: ಕಾಡಿನಲ್ಲಿ ಅಸ್ಥಿಪಂಜರ ಪತ್ತೆ

Last Updated 28 ಅಕ್ಟೋಬರ್ 2022, 10:11 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಳಗುಂದ ಗಿರಿಜನರ ಹಾಡಿಯ ಪಕ್ಕದ ಕಾಡಿನಲ್ಲಿ ವ್ಯಕ್ತಿಯೊಬ್ಬರ ಅಸ್ಥಿಪಂಜರ ಬುಧವಾರ ಪತ್ತೆಯಾಗಿದೆ.

ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ಸೋಮವಾರಪೇಟೆ ಠಾಣೆಯ ಇನ್‌ಸ್ಪೆಕ್ಟರ್ ರಾಮಚಂದ್ರನಾಯಕ, ಸಬ್ ಇನ್‌ಸ್ಪೆಕ್ಟರ್ ರಮೇಶ್ ಕುಮಾರ್ ಸ್ಥಳಕ್ಕೆ ತೆರಳಿ ಮಹಜರು ನಡೆಸಿದರು. ಆದರೆ, ಮೃತರ ಗುರುತು ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಸಿದ ಬಳಿಕವಷ್ಟೆ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT