ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ಪ್ರತಿಭಟನಕಾರರು ರಸ್ತೆಯಲ್ಲಿ ವಾಹನ ಸಂಚಾರ ತಡೆದರು
ಸೋಮವಾರಪೇಟೆ ಕಾಗಡಿಕಟ್ಟೆ ಗ್ರಾಮದಲ್ಲಿ ಪ್ರತಿಭಟನಕಾರರು ರಸ್ತೆಯಲ್ಲೇ ಅಡುಗೆ ಮಾಡಿ ರಸ್ತೆ ತಡೆ ನಡೆಸಿದರು
ಶನಿವಾರಸಂತೆಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಕಾರರು ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು