ಸೋಮವಾರಪೇಟೆ: ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳಿಗೆ ತಕ್ಷಣ ಸ್ಪಂದಿಸಲು ಸ್ವಯಂ ಸೇವಕರನ್ನು ಸಜ್ಜುಗೊಳಿಸುವ ಉದ್ದೇಶದಿಂದ ಶೌರ್ಯ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ನಿರ್ದೇಶಕ ವಿಠಲ್ ಸಾಲ್ಯಾನ್ ತಿಳಿಸಿದರು.

ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆಯುತ್ತಿರುವ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಕೋರ್ ಕಮಿಟಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

15 ಜನ ಶೌರ್ಯ ಸ್ವಯಂ ಸೇವಕರ ತುರ್ತು ಸ್ಪಂದನಾ ಘಟಕ ರಚಿಸಿ ಜವಾಬ್ದಾರಿ ನೀಡಲಾಯಿತು.

ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್, ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಹನುಮಂತಪ್ಪ ಅಂಗಡಿ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-51-742218669

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.