ಸೋಮವಾರಪೇಟೆ: ಚೌಡ್ಲು ಗ್ರಾಮದ ದೊಡ್ಡಮಾರಿಯಮ್ಮ ದೇವಾಲಯದ ವಾರ್ಷಿಕ ಪೂಜೆ ಏ.14ರಿಂದ 17ರವರೆಗೆ ನಡೆಯಲಿದೆ.

14ರಂದು ಬೆಳಿಗ್ಗೆ 11ಕ್ಕೆ ಅಂಬೇಡ್ಕರ್ ದಿನಾಚರಣೆ ಆಚರಿಸಲಾಗುವುದು. ಸಂಜೆ 5ಕ್ಕೆ ದೊಡ್ಡ ಮಾರಿಯಮ್ಮನ ಉತ್ಸವ ಮೂರ್ತಿಯನ್ನು ವಿದ್ಯುತ್ ದೀಪಗಳಿಂದ ಅಲಂಕೃತ ಮಂಟಪದಲ್ಲಿರಿಸಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಗುವುದು.

15ರಂದು ಬೆಳಿಗ್ಗೆ 11ಕ್ಕೆ ದೇವಾಲಯದಲ್ಲಿ ಜ್ಯೋತಿ ಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ನಡೆಸಲಾಗುವುದು.

17ರಂದು ಸಂಜೆ 6ಕ್ಕೆ ಅಮ್ಮನವರ ಉಯ್ಯಾಲೋತ್ಸವ, 7ಕ್ಕೆ ಶಾಂತಿ ಪೂಜೆ ಹಾಗೂ ಕೆಂಡೋತ್ಸವ ನಡೆಯಲಿದೆ. 8ಕ್ಕೆ ಪ್ರಸಾದ ವಿನಿಯೋಗ ನಡೆಸಲಾಗುವುದು ಎಂದು ದೇವಾಲಯ ಸಮಿತಿ ಅಧ್ಯಕ್ಷ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-51-1261804328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.