ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಫಿ ತೋಟಕ್ಕೆ ಬೆಂಕಿ ತಗಲಿ ನಷ್ಟ

Published 30 ಏಪ್ರಿಲ್ 2024, 15:48 IST
Last Updated 30 ಏಪ್ರಿಲ್ 2024, 15:48 IST
ಅಕ್ಷರ ಗಾತ್ರ

ಸೋಮವಾರಪೇಟೆ: ಕಲ್ಕಂದೂರು ಗ್ರಾಮದ ಧನಂಜಯ ಎಂಬವರ ಕಾಫಿ ತೋಟಕ್ಕೆ ಈಚೆಗೆ ಆಕಸ್ಮಿಕ ಬೆಂಕಿ ತಗಲಿ 2 ಎಕರೆ ತೋಟ ಸುಟ್ಟುಹೋಗಿದೆ.

ತೋಟಕ್ಕೆ ಬೆಂಕಿ ತಗಲಿ ಕಾಫಿ, ಕಾಳುಮೆಣಸು ಮತ್ತು ಬಾಳೆ ಗಿಡಗಳು ಸುಟ್ಟುಹೋಗುತ್ತಿರುವುದನ್ನು ಗಮನಿಸಿದ ಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರುಅಗ್ನಿಶಾಮಕ ಠಾಣೆಗೆ ದೂರು ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿ  ಬೆಂಕಿಯನ್ನು ನಂದಿಸಲು ಯಶಸ್ವಿಯಾದರು.

ತೋಟದ ಮಾಲೀಕರು ಬೆಂಕಿ ಬಿದ್ದು ನಷ್ಟವಾಗಿದೆ.  ಪರಿಹಾರ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT