ಸೋಮವಾರಪೇಟೆ: ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಮಾ. 26ರಂದು ಬೆಳಿಗ್ಗೆ 11ಕ್ಕೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.

ಗ್ಯಾರಂಟಿ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜ್ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರಪೇಟೆ: ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಮಾ. 26ರ ಬೆಳಿಗ್ಗೆ 10.30ಕ್ಕೆ ಸೋಮವಾರಪೇಟೆ ಮತ್ತು ಕುಶಾಲನಗರದ ತಾಲ್ಲೂಕು ಪರಿಶಿಷ್ಟ ಜಾತಿ ಜನಾಂಗದ ಕುಂದು ಕೊರತೆ ಸಭೆ ನಡೆಯಲಿದೆ.

ಕೊಡಗು ಜಿಲ್ಲಾಧಿಕಾರಿ ಎಸ್.ಜಿ. ಸೋಮಶೇಖರ್ ಅಧ್ಯಕ್ಷತೆ ವಹಿಸುವರು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಧೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-51-210995147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.