ಸೋಮವಾರಪೇಟೆ: ತಾಲ್ಲೂಕಿನ ಗರಗಂದೂರು ಬಿ. ಗ್ರಾಮದ ಶ್ರೀ ಗುರುಬಸವೇಶ್ವರ ದೇವರ 16ನೇ ವಾರ್ಷಿಕ ಮಹಾಪೂಜೆ ಶೃದ್ಧಾ ಭಕ್ತಿಯಿಂದ ಸೋಮವಾರ ನಡೆಯಿತು.

ಮೊದಲಿಗೆ ಈಶ್ವರ ದೇವರು, ತಾಯಿ ಚೌಡೇಶ್ವರಿ, ಶ್ರೀ ನಾಗ ದೇವರನ್ನು ಆರಾಧಿಸಲಾಯಿತು. ನಂತರ ಶ್ರೀ ಬಸವೇಶ್ವರ ದೇವಳದಲ್ಲಿ ಗಣಪತಿ ಹೋಮ, ದೇವರಿಗೆ ರುದ್ರಾಭಿಷೇಕ, ಅಷ್ಟೋತ್ತರಗಳು, ರಾಜೋಪಚಾರ ನಡೆಯಿತು.

ಅರ್ಚಕರಾದ ಬಿ.ಈ. ಮಂಜುನಾಥ್, ಮೋಹನಮೂರ್ತಿ ಶಾಸ್ತ್ರಿ ಪೂಜಾ ಸಂಕಲ್ಪದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ದೇವಾಲಯ ಸಮಿತಿ ಅಧ್ಯಕ್ಷ ಸಿ.ಕೆ. ರೋಹಿತ್ ಮತ್ತು ಸದಸ್ಯರು, ಗ್ರಾಮದ ಮುಖ್ಯಸ್ಥರಾದ ಕೆ.ಡಿ. ವೀರಪ್ಪ, ಮೂಡುಗದ್ದೆ ಡಿ. ಲಿಖಿತ್ಪಾ ಲ್ಗೊಂಡಿದ್ದರು. ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗದೊಂದಿಗೆ ಉತ್ಸವಕ್ಕೆ ತೆರೆ ಎಳೆಯಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-704292164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.