ಸೋಮವಾರಪೇಟೆ: ಇನ್ನರ್ವೀಲ್ ಕ್ಲಬ್ ವತಿಯಿಂದ ಮಹಿಳಾ ಸಹಕಾರ ಸಂಘ, ಜೇಸಿಐ ಸೋಮವಾರಪೇಟೆ, ರೋಟರಿ ಕ್ಲಬ್ ಆಫ್ ಸೋಮವಾರಪೇಟೆ ಹಿಲ್ಸ್ ಸಹಯೋಗದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಲಿದೆ.

ಏ. 19ರಂದು ಮಹಿಳಾ ಸಮಾಜದ ಸಭಾಂಗಣದಲ್ಲಿ ಮಧ್ಯಾಹ್ನ 3ಕ್ಕೆ ಋತುಬಂಧ ಬಂಧವಲ್ಲ ವಿಷಯದ ಬಗ್ಗೆ ಡಾ. ಇಮಾನಿ ಹಾಗೂ ತ್ವಜೆ ಮತ್ತು ಕೂದಲಿನ ಆರೈಕೆ ಬಗ್ಗೆ ಡಾ.ವರ್ಷ ಮಾಹಿತಿ ನೀಡಿಲಿದ್ದಾರೆ ಎಂದು ಇನ್ನರ್ವೀಲ್ ಕ್ಲಬ್ ಅಧ್ಯಕ್ಷೆ ತನ್ಮಯೀ ಪ್ರವೀಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-1205758779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.