ಸೋಮವಾರಪೇಟೆ ತಾಲ್ಲೂಕಿನ ನಿಡ್ತದಲ್ಲಿ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕುರುಳಿರುವುದು
ಸೋಮವಾರಪೇಟೆ ತಾಲ್ಲೂಕಿನ ನಿಡ್ತ ಗ್ರಾಮದ ಸರ್ಕಾರಿ ಶಾಲೆಯ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿರುವುದು
ಸೋಮವಾರಪೇಟೆ ತಾಲ್ಲೂಕಿನ ಅವರದಾಳು ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಮರ ಉರುಳಿದ್ದು ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರವುಗೊಳಿಸಿದರು
ಸೋಮವಾರಪೇಟೆ ತಾಲ್ಲೂಕಿನ ಕೊರಲಳ್ಳಿಯ ಲಲಿತಾ ಎಂಬುವವರ ಮನೆ ಮೇಲೆ ಮರ ಉರುಳಿ ಹಾನಿಯಾಗಿದೆ. ಸಂಬಂಧಿಸಿದ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮಹಜರು ನಡೆಸಿದರು