ಸೋಮವಾರಪೇಟೆ: ಇಲ್ಲಿನ ತಾಲ್ಲೂಕು ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ಅಧ್ಯಕ್ಷ ಕೆ.ಎ.ಆದಂ ನೇತೃತ್ವದಲ್ಲಿ ಶನಿವಾರ ಪ್ರಾಧಿಕಾರದ ಸಭೆ ನಡೆಯಿತು.

ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ವಾಣಿಜ್ಯ ಕಟ್ಟಡಗಳು ನಿರ್ಮಾಣವಾಗುತ್ತಿರುವ ಬಗ್ಗೆ ಪ್ರಸ್ತಾಪವಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲು ತೀರ್ಮಾನಿಸಲಾಯಿತು. ಜತೆಗೆ ಅಕ್ರಮ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುವಂತೆ ನಿರ್ಧಾರ ಕೈಗೊಳ್ಳಲಾಯಿತು.

ಇ–ಸ್ವತ್ತುಗಳಿಗೆ ಸಂಬಂಧಪಟ್ಟ ವಿವಿಧ ಕಡತಗಳಿಗೆ ಸಭೆಯಲ್ಲಿ ಮಂಜೂರಾತಿ ನೀಡಲಾಯಿತು. ಸದಸ್ಯರಾದ ಬಸವರಾಜು, ಲೋಹಿತಾಶ್ವ, ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-51-1092668137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.