ಸೋಮವಾರಪೇಟೆ: ತಾಕೇರಿಯಲ್ಲಿ ಶೆಟ್ಟೇರಮನೆ ಕುಟುಂಬಸ್ಥರ ಕಾಲಬೈರೇಶ್ವರ ಮತ್ತು ವನದುರ್ಗಾದೇವಿಯ ಪುನರ್ ಪ್ರತಿಷ್ಠಾಪನಾ ಮತ್ತು ಅಷ್ಠಬಂಧ ಬ್ರಹ್ಮಕಲೋತ್ಸವ ಏ.7 ಮತ್ತು 8ರಂದು ನಡೆಯಲಿದೆ ಎಂದು ಕಾಲಬೈರೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಎಂ.ಚಂಗಪ್ಪ ಹೇಳಿದರು.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಬ್ರಹ್ಮ ರಘುಪತಿ ತಂತ್ರಿಗಳ ಪುರೋಹಿತ್ಯದಲ್ಲಿ ವಿವಿಧ ಪೂಜೆಗಳು ನಡೆಯಲಿವೆ. 7ರಂದು ಸಂಜೆ 5.30ಕ್ಕೆ ಗಣಪತಿ, ವಾಸ್ತು ಹೋಮ, 8ರಂದು 8.15ಕ್ಕೆ ಕಾಲಭೈರೇಶ್ವರ ಹಾಗೂ ವನದುರ್ಗಾ ದೇವಿಯ ಪ್ರತಿಷ್ಠಾಪನೆ ನೆರವೇರಲಿದೆ. 10.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಆದಿಚುಂಚನಗಿರಿ ಹಾಸನ ಶಾಖ ಮಠದ ಶಂಭುನಾಥ ಸ್ವಾಮೀಜಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಮಂತರ್ ಗೌಡ, ಮಾಜಿ ಸಚಿವರಾದ ಬಿ.ಎ.ಜೀವಿಜಯ, ಎಂ.ಪಿ.ಅಪ್ಪಚ್ಚು ರಂಜನ್, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ, ಉದ್ಯಮಿ ತಾಕೇರಿಯ ಎ.ಎನ್.ಪದ್ಮನಾಭ ಭಾಗವಹಿಸಲಿದ್ದಾರೆ ಎಂದರು.

ಸಮಿತಿ ಖಜಾಂಚಿ ದೇವರಾಜ್, ನಿರ್ದೇಶಕರಾದ ರಘು, ಎಸ್.ಪಿ.ಪೊನ್ನಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-51-1936512733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.