ಸೋಮವಾರಪೇಟೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ, ತಾಲ್ಲೂಕು ಮತ್ತು ಹೋಬಳಿ ಘಟಕದ ವತಿಯಿಂದ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ ಮೇ 23ರಂದು ಮಧ್ಯಾಹ್ನ 3 ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ ಎಂದು ಗೌರವ ಕಾರ್ಯದರ್ಶಿ ಜ್ಯೋತಿ ಅರುಣ್ ತಿಳಿಸಿದ್ದಾರೆ.

ಕಸಾಪ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, 9ನೇ ತಾಲ್ಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಜಲಜಾ ಶೇಖರ್ ಅವರು ಭಾಗವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಲಾವಣ್ಯ ಮೋಹನ್, ಎ.ಪಿ.ವೀರರಾಜು, ಡಿ.ಪಿ.ಜೋಯಪ್ಪ, ಎಸ್.ಆರ್.ಶಿವಪ್ಪ, ಎ.ಡಿ.ಮೋಹನ್ ಕುಮಾರ್, ಜಾನ್ ಪೌಲ್ ಡಿಸೋಜ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-1621846352

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.