ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಡಿಯಲ್ಲಿ ಮಳೆಗಾಗಿ ವಿಶೇಷ ಪೂಜೆ

Published 9 ಏಪ್ರಿಲ್ 2024, 8:13 IST
Last Updated 9 ಏಪ್ರಿಲ್ 2024, 8:13 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ಕಕ್ಕಬೆಯ ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜೆಯನ್ನು ಸೋಮವಾರ ಸಲ್ಲಿಸಲಾಯಿತು.

  ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಸೋಮವಾರ ಪ್ರಾತಕಾಲ 5.45 ರಿಂದ 6.45 ರವರೆಗೆ ರುದ್ರಾಭಿಷೇಕ ಪೂಜೆ ಹಾಗೂ ವಿವಿಧ ವಿಶೇಷ ಪೂಜಾ ಸೇವೆಗಳನ್ನು ನಡೆಸಲಾಯಿತು.

ಭಕ್ತ ಜನ ಸಂಘದ ಪದಾಧಿಕಾರಿಗಳು ಹಾಗೂ ಭಕ್ತರು ಸೇರಿ 101 ಎಳೆನೀರು ಅಭಿಷೇಕ, ಹಾಲು ಅಭಿಷೇಕ ನೆರವೇರಿಸಿದರು. ಭಕ್ತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತ ಜನ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು  ಹಾಜರಿದ್ದರು. ಅರ್ಚಕ ಕುಶ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT