ಮಡಿಕೇರಿ: ನಗರ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಬುಧವಾರ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಲವಲವಿಕೆಯಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಮೊದಲ ದಿನ ಕನ್ನಡ ಪರೀಕ್ಷೆ ಇದ್ದು, 6,190 ಮಂದಿ ನೋಂದಣಿಯಾಗಿದ್ದರು. ಈ ಪೈಕಿ 6,132 ಮಂದಿ ಹಾಜರಾದರು. 58 ವಿದ್ಯಾರ್ಥಿಗಳು ಗೈರಾದರು.

ಜಿಲ್ಲೆಯ ಎಲ್ಲ 28 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ವೆಬ್ಕ್ಯಾಸ್ಟಿಂಗ್ಗೂ ವ್ಯವಸ್ಥೆ ಮಾಡಲಾಗಿತ್ತು ಎಂದು ಡಿಡಿಪಿಐ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.