ಮಡಿಕೇರಿ: ಕೊಡವ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಶಾಸಕ ಕೆ.ಜಿ.ಬೋಪಯ್ಯ ನೇತೃತ್ವದಲ್ಲಿ ಯೂಕೊ ಸಂಘಟನೆ ವತಿಯಿಂದ ಸರ್ಕಾರಕ್ಕೆ ಈ ಬಗ್ಗೆ ಮನವಿ ಮಾಡಲಾಗಿತ್ತು.
ಶನಿವಾರ ಇಲ್ಲಿಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣವೇ ನಿಗಮ ಸ್ಥಾಪಿಸಿ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದರು. ಸೋಮವಾರ ಈ ಕುರಿತು ಆದೇಶವನ್ನು ಸರ್ಕಾರ ಹೊರಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.