ಸುಂಟಿಕೊಪ್ಪ: ಸುಂಟಿಕೊಪ್ಪದಲ್ಲಿ ಮೇ 29ಮತ್ತು 30ರಂದು ನಡೆಯಲಿರುವ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತಾದ ಮನವಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷರು ಹಾಗೂ ಹಣಕಾಸು ಸಮಿತಿಯ ಅಧ್ಯಕ್ಷರು ಆಗಿರುವ ಎ.ಲೋಕೇಶ್ಕುಮಾರ್ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಹಾಗೂ ಜಿಲ್ಲಾ ಸಮ್ಮೇಳನದ ಕಾರ್ಯದರ್ಶಿ ಪಿ.ಎಫ್.ಸೆಬಾಸ್ಟೀನ್, ಜಿಲ್ಲಾ ಕಸಾಪ ಸಹಕಾರ್ಯದರ್ಶಿ ಲೀಲಾ ಮೇದಪ್ಪ, ದ್ವಾರ ನಿರ್ಮಾಣ ಸಮಿತಿ ಅಧ್ಯಕ್ಷ ಎಚ್.ಯು.ರಫೀಕ್ಖಾನ್, ಸ್ಮರಣ ಸಂಚಿಕೆ ಸಂಪಾದಕ ಬಿ.ಸಿ.ದಿನೇಶ್, ಆರೋಗ್ಯ ಸಮಿತಿಯ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ವಿನ್ಸೆಂಟ್, ಹಿರಿಯರಾದ ಬಿ.ಡಿ.ರಾಜುರೈ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-1466811218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.