ಸುಂಟಿಕೊಪ್ಪ: ಇಲ್ಲಿನ ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ಕೋದಂಡ ರಾಮ ಮಂದಿರದಲ್ಲಿ ಗುರುವಾರ ಶ್ರದ್ಧಾಭಕ್ತಿಯಿಂದ ರಾಮ ನವಮಿ ಆಚರಿಸಲಾಯಿತು.

ಬೆಳಿಗ್ಗೆ ಶುದ್ಧಿ ಪೂಜೆಯೊಂದಿಗೆ ಆರಂಭಗೊಂಡು, ರಾಮ, ಲಕ್ಷ್ಮಣ, ಸೀತೆ, ಆಂಜನೇಯ ದೇವರಿಗೆ ವಿವಿಧ ಹೂವಿನ ಅಲಂಕಾರ ನಡೆಯಿತು. ನಂತರ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಬಳಿಗೆ ರಾಮತಾರಕ ಹೋಮವನ್ನು ಪ್ರಧಾನ ಅರ್ಚಕ ಹಾ.ಮಾ.ಗಣೇಶ್ ಶರ್ಮಾ ಅವರ ನೇತೃತ್ವದಲ್ಲಿ ಜಯಂತ್ ಭಟ್, ನರಸಿಂಹ ಭಟ್,ಪುರುಷೋತ್ತಮ ಭಟ್, ಮನೋಜ್ ಭಟ್ ನೆರವೇರಿಸಿದರು.

ಮಧ್ಯಾಹ್ನ ವಿಶೇಷ ಮಂಗಳಾರತಿ, ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.ಭಕ್ತರಿಗೆ ಸಮಿತಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸುಂಟಿಕೊಪ್ಪ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದ್ದರು. ಗೌರಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಘ್ನೇಶ್, ನಿಖಿಲ್, ಪಿ.ಆರ್.ಸುನಿಲ್ ಕುಮಾರ್, ಧನುಕಾವೇರಪ್ಪ, ಜೆ.ಎನ್.ಚಂದ್ರಶೇಖರ್, ಸದಾಶಿವ ರೈ, ಸುರೇಶ್ ಗೋಪಿ, ಬಿ.ಕೆ.ಪ್ರಶಾಂತ್, ಮಹೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-51-1057745776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.