ಕುಶಾಲನಗರ ತೊರೆನೂರು ಸಂಸ್ಮರಣೋತ್ಸವಕ್ಕೆ ಆಗಮಿಸಿದ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರನ್ನು ಮಂಗಳವಾದ್ಯ ಪೂರ್ಣಕುಂಭ ಕಳಶದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು
ಕುಶಾಲನಗರ ಸಮೀಪದ ತೊರೆನೂರು ವಿರಕ್ತ ಮಠದಲ್ಲಿ ಗುರುವಾರ ಏರ್ಪಡಿಸಿದ್ದ ಮಹಾಂತ ಮಹಾಸ್ವಾಮಿಗಳ 13ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದಲ್ಲಿ ಪಾಲ್ಗೊಂಡಿರುವ ಭಕ್ತರು