ಮಂಗಳವಾರ, 19 ಮೇ 2026
×
ADVERTISEMENT

‘ಸ್ವಚ್ಛ ಕೊಡಗು ಸುಂದರ ಕೊಡಗು’ ಅಭಿಯಾನ: ಸ್ವಚ್ಛತೆಗಾಗಿ ಸೇರಿದ ಸಾವಿರಾರು ಕೈಗಳು

Published : 17 ಮಾರ್ಚ್ 2026, 3:09 IST
Last Updated : 17 ಮಾರ್ಚ್ 2026, 3:09 IST
ADVERTISEMENT
ಫಾಲೋ ಮಾಡಿ
Comments
ಮಡಿಕೇರಿ ನಗರದಲ್ಲಿ 2 ಲೀಟರ್ ಒಳಗಿನ ಪ್ಲಾಸ್ಟಿಕ್‌ ಬಾಟಲಿ ನೀರನ್ನು ನಿಷೇಧಿಸಲಾಗಿದೆ. ಇದರಿಂದ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ನಿಯಂತ್ರಣಕ್ಕೆ ಬಂದಿದೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು
– ಪಿ.ಕಲಾವತಿ, ನಗರಸಭೆ ಅಧ್ಯಕ್ಷೆ
ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಪ್ಲಾಸ್ಟಿಕ್‍ನ್ನು ಬಳಸಬಾರದು. ಶುಚಿತ್ವಕ್ಕೆ ಒತ್ತು ಕೊಟ್ಟಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯವನ್ನು ಕಾಣಬಹುದು.
– ನಿತಿನ್ ಚಕ್ಕಿ, ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ
ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಹಚ್ಚಹಸಿರಿನ ಕೊಡಗು ಮತ್ತಷ್ಟು ಸುಂದರವಾಗಿರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ.
ದಿನೇಶ್ ಕಾರ್ಯಪ್ಪ, ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷ
ಉತ್ತಮ ಪರಿಸರಕ್ಕೆ ಒತ್ತು ಕೊಟ್ಟಿದ್ದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಸೆಳೆಯಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು.
– ಮೋಂತಿ ಗಣೇಶ್, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷೆ
ಚೇಲಾವರ ಜಲಪಾತದ ಸಮೀಪದ ಸ್ವಚ್ಛತಾ ಕಾರ್ಯ ಸೋಮವಾರ ನಡೆಯಿತು
ಚೇಲಾವರ ಜಲಪಾತದ ಸಮೀಪದ ಸ್ವಚ್ಛತಾ ಕಾರ್ಯ ಸೋಮವಾರ ನಡೆಯಿತು
ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಮಡಿಕೇರಿಯ ರಾಜಾಸೀಟ್ ಉದ್ಯಾನದ ಮುಂಭಾಗ ಸೋಮವಾರ ಚಾಲನೆ ದೊರೆಯಿತು
ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಮಡಿಕೇರಿಯ ರಾಜಾಸೀಟ್ ಉದ್ಯಾನದ ಮುಂಭಾಗ ಸೋಮವಾರ ಚಾಲನೆ ದೊರೆಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT